ಕ್ರ.ಸಂಖ್ಯೆ | ಕಾರ್ಯಕ್ರಮದ ಶೀರ್ಷೀಕೆ | ಪ್ರಾರಂಭ ದಿನಾಂಕ | ಕೊನೆಯ ದಿನಂಕ | ಕೊಂಡಿ |
---|---|---|---|---|
1 | ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಯೋಜನೆಯಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಮೀನುಗಾರರಿಗೆ ಉಚಿತ ಮೀನುಗಾರಿಕೆ ಸಲಕರಣೆ ಕಿಟ್ಟು ವಿತರಣೆ | 07-07-2025 | 07-08-2025 | Link |
2 | ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಯೋಜನೆಯಡಿ ಮೀನುಕೃಷಿಗೆ ಸಹಾಯಧನ (ಕೊಳ ನಿರ್ಮಾಣ ಮತ್ತು ಹೂಡಿಕೆ ವೆಚ್ಚ) | 07-07-2025 | 07-08-2025 | Link |
3 | ಮೀನು ಮಾರುಕಟ್ಟೆಗಳ ನಿರ್ಮಾಣ ಮತ್ತು ಮೀನು ಮಾರಾಟಕ್ಕೆ ಸಹಾಯ ಯೋಜನೆಯಡಿ ದ್ವಿಚಕ್ರ ವಾಹನ ಮತ್ತು ಪ್ಲಾಸ್ಟಿಕ್ ಕ್ರೇಟ್ಸ್ (ಮೊಪೆಡ್) ಖರೀದಿಗೆ ಸಹಾಯಧನ | 07-07-2025 | 07-08-2025 | Link |