ಕೆರೆಗಳು/ಜಲಾಶಯಗಳ ಅಂಚಿನಲ್ಲಿ ನಿರ್ಮಿಸಲಾದ ಮೀನುಮರಿ ಪಾಲನಾ ಕೊಳಗಳಲ್ಲಿ ಮೀನು ಮರಿಗಳನ್ನು ಪಾಲನೆ ಮಾಡಲು ಸಹಾಯಧನ
| ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
|---|---|---|---|---|
| ಕೆರೆಗಳು/ಜಲಾಶಯಗಳ ಅಂಚಿನಲ್ಲಿ ನಿರ್ಮಿಸಲಾದ ಮೀನುಮರಿ ಪಾಲನಾ ಕೊಳಗಳಲ್ಲಿ ಮೀನು ಮರಿಗಳನ್ನು ಪಾಲನೆ ಮಾಡಲು ಸಹಾಯಧನ | ಜಿಲ್ಲಾ ವಲಯದ ಸಮಗ್ರ ಮೀನುಗಾರಿಕೆ ಅಭಿವೃದ್ಧಿ ಕಾರ್ಯಕ್ರಮದಡಿ, ಕೆರೆಗಳು/ಜಲಾಶಯಗಳ ಅಂಚಿನಲ್ಲಿ ನಿರ್ಮಿಸಲಾದ ಮೀನುಮರಿ ಪಾಲನಾ ಕೊಳಗಳಲ್ಲಿ ಮೀನು ಮರಿಗಳನ್ನು ಪಾಲನೆ ಮಾಡಲು ಸಹಾಯಧನ ನೀಡುವ ಯೋಜನೆಯ ಅಡಿಯಲ್ಲಿ ಸಹಾಯಧನಕ್ಕಾಗಿ ಅರ್ಜಿ |
10/08/2026 | 11/09/2026 | ನೋಟ (834 KB) |